Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 47

ಕೀರ್ತ 47:1-2

Help us?
Click on verse(s) to share them!
1ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಕೀರ್ತನೆ. ಸರ್ವಜನಾಂಗದವರೇ, ಚಪ್ಪಾಳೆ ಹೊಡೆಯಿರಿ; ಆರ್ಭಟದಿಂದ ದೇವರಿಗೆ ಜಯಧ್ವನಿ ಮಾಡಿರಿ.
2ಮಹೋನ್ನತನಾದ ಯೆಹೋವನು ಭಯಂಕರನಾಗಿದ್ದಾನೆ; ಆತನು ಭೂಲೋಕಕ್ಕೆಲ್ಲಾ ಮಹಾರಾಜನು ಆಗಿದ್ದಾನೆ.

Read ಕೀರ್ತ 47ಕೀರ್ತ 47
Compare ಕೀರ್ತ 47:1-2ಕೀರ್ತ 47:1-2