Text copied!
Bibles in Kannada

ಕೀರ್ತ 47:1-2 in Kannada

Help us?

ಕೀರ್ತ 47:1-2 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಕೀರ್ತನೆ. ಸರ್ವಜನಾಂಗದವರೇ, ಚಪ್ಪಾಳೆ ಹೊಡೆಯಿರಿ; ಆರ್ಭಟದಿಂದ ದೇವರಿಗೆ ಜಯಧ್ವನಿ ಮಾಡಿರಿ.
2 ಮಹೋನ್ನತನಾದ ಯೆಹೋವನು ಭಯಂಕರನಾಗಿದ್ದಾನೆ; ಆತನು ಭೂಲೋಕಕ್ಕೆಲ್ಲಾ ಮಹಾರಾಜನು ಆಗಿದ್ದಾನೆ.
ಕೀರ್ತ 47 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019