Text copied!
Bibles in Kannada

ಕೀರ್ತ 47:2-3 in Kannada

Help us?

ಕೀರ್ತ 47:2-3 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಮಹೋನ್ನತನಾದ ಯೆಹೋವನು ಭಯಂಕರನಾಗಿದ್ದಾನೆ; ಆತನು ಭೂಲೋಕಕ್ಕೆಲ್ಲಾ ಮಹಾರಾಜನು ಆಗಿದ್ದಾನೆ.
3 ಆತನು ಜನಾಂಗಗಳನ್ನು ನಮಗೆ ಅಧೀನಪಡಿಸಿ, ಜನಾಂಗಗಳನ್ನು ನಮ್ಮ ಕಾಲಕೆಳಗೆ ಹಾಕಿದ್ದಾನೆ.
ಕೀರ್ತ 47 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019