Text copied!
Bibles in Kannada

ಕೀರ್ತ 47:2-5 in Kannada

Help us?

ಕೀರ್ತ 47:2-5 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಮಹೋನ್ನತನಾದ ಯೆಹೋವನು ಭಯಂಕರನಾಗಿದ್ದಾನೆ; ಆತನು ಭೂಲೋಕಕ್ಕೆಲ್ಲಾ ಮಹಾರಾಜನು ಆಗಿದ್ದಾನೆ.
3 ಆತನು ಜನಾಂಗಗಳನ್ನು ನಮಗೆ ಅಧೀನಪಡಿಸಿ, ಜನಾಂಗಗಳನ್ನು ನಮ್ಮ ಕಾಲಕೆಳಗೆ ಹಾಕಿದ್ದಾನೆ.
4 ಆತನು ಘನತೆಯುಳ್ಳ ಯಾಕೋಬನ ವಂಶದವರಾದ ನಮ್ಮನ್ನು ಪ್ರೀತಿಸಿ, ನಮ್ಮ ಸ್ವತ್ತನ್ನು ಆಯ್ದುಕೊಂಡಿದ್ದಾನೆ. ಸೆಲಾ
5 ದೇವರು ಜಯಘೋಷದಿಂದ ಏರಿದ್ದಾನೆ; ಯೆಹೋವನು ತುತ್ತೂರಿಯ ಧ್ವನಿಯೊಡನೆ ಆರೋಹಣ ಮಾಡಿದ್ದಾನೆ.
ಕೀರ್ತ 47 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019