Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 48

ಕೀರ್ತ 48:11-13

Help us?
Click on verse(s) to share them!
11ಚೀಯೋನ್ ಪಟ್ಟಣದವರು ಹರ್ಷಿಸಲಿ; ನೀನು ನ್ಯಾಯವನ್ನು ನಿರ್ಣಯಿಸಿದ್ದರಿಂದ, ಯೆಹೂದ ಸೀಮೆಯ ನಿವಾಸಿಗಳು ಆನಂದಪಡಲಿ.
12ಚೀಯೋನ್ ಸಂಸ್ಥಾನದ ಸುತ್ತಲೂ ಸಂಚರಿಸಿ, ಅದರ ಬುರುಜುಗಳನ್ನು ಲೆಕ್ಕಿಸಿರಿ.
13ಅದರ ಪ್ರಾಕಾರಗಳನ್ನು ಚೆನ್ನಾಗಿ ನೋಡಿರಿ; ಅದರ ಕೊತ್ತಲುಗಳನ್ನು ಸೂಕ್ಷ್ಮವಾಗಿ ಗಮನಿಸಿರಿ.

Read ಕೀರ್ತ 48ಕೀರ್ತ 48
Compare ಕೀರ್ತ 48:11-13ಕೀರ್ತ 48:11-13