Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 48

ಕೀರ್ತ 48:13-14

Help us?
Click on verse(s) to share them!
13ಅದರ ಪ್ರಾಕಾರಗಳನ್ನು ಚೆನ್ನಾಗಿ ನೋಡಿರಿ; ಅದರ ಕೊತ್ತಲುಗಳನ್ನು ಸೂಕ್ಷ್ಮವಾಗಿ ಗಮನಿಸಿರಿ.
14ಆಗ ನೀವು ನಿಮ್ಮ ಮುಂದಣ ಸಂತತಿಯವರಿಗೆ, ದೇವರು ಇಂಥವನು; ಆತನು ಯುಗಯುಗಾಂತರಗಳಲ್ಲಿಯೂ ನಮ್ಮ ದೇವರು, ನಿರಂತರವೂ ನಮ್ಮನ್ನು ನಡೆಸುವವನಾಗಿದ್ದಾನೆ ಎಂದು ತಿಳಿಸುವಿರಿ.

Read ಕೀರ್ತ 48ಕೀರ್ತ 48
Compare ಕೀರ್ತ 48:13-14ಕೀರ್ತ 48:13-14