Text copied!
Bibles in Kannada

ಕೀರ್ತ 48:2-7 in Kannada

Help us?

ಕೀರ್ತ 48:2-7 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ರಾಜಾಧಿರಾಜನ ಪಟ್ಟಣವಿರುವ ಚೀಯೋನ್ ಪರ್ವತವು ಉತ್ತರದಿಕ್ಕಿನಲ್ಲಿ ಉನ್ನತವಾಗಿಯೂ, ರಮ್ಯವಾಗಿಯೂ, ಭೂಲೋಕದಲ್ಲೆಲ್ಲಾ ಕಂಗೊಳಿಸುತ್ತಿರುವುದು.
3 ದೇವರು ಅದರ ಕೊತ್ತಲುಗಳಲ್ಲಿ, ತಾನೇ ಭದ್ರವಾದ ಬುರುಜೆಂದು ಕೀರ್ತಿಪಡೆದನು.
4 ರಾಜರು ಕೂಡಿಕೊಂಡರು; ಅವರು ಒಗ್ಗಟ್ಟಾಗಿ ಬಂದರು.
5 ನೋಡಿ ಬೆರಗಾದರು; ತಲ್ಲಣಿಸಿ ಓಡಿಹೋದರು.
6 ಕಂಪನವೂ ಹೆರುವವಳಂತೆ, ವೇದನೆಯೂ ಅವರಿಗೆ ಉಂಟಾಯಿತು.
7 ದೇವರೇ, ನೀನು ಬಿರುಗಾಳಿಯಿಂದ ತಾರ್ಷಿಷ್ ದೇಶದ ದೊಡ್ಡ ದೊಡ್ಡ ಹಡಗುಗಳನ್ನು ಒಡೆದುಬಿಟ್ಟಂತಾಯಿತು.
ಕೀರ್ತ 48 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019