Text copied!
Bibles in Kannada

ಕೀರ್ತ 49:11-13 in Kannada

Help us?

ಕೀರ್ತ 49:11-13 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವರ ಸಮಾಧಿಯೇ ಶಾಶ್ವತಮಂದಿರವು; ತಮ್ಮ ನಿವಾಸಗಳು ತಲತಲಾಂತರಕ್ಕೂ ಇರುವುದೆಂದು ಯೋಚಿಸಿ, ಭೂಮಿಗಳಿಗೆ ತಮ್ಮ ಹೆಸರುಗಳನ್ನು ಕೊಟ್ಟಿದ್ದಾರೆ.
12 ಆದರೂ ಮನುಷ್ಯನು ಎಷ್ಟು ಘನವಾದ ಪದವಿಯಲ್ಲಿದ್ದರೂ ಸ್ಥಿರವಲ್ಲ; ನಾಶವಾಗುವ ಪಶುಗಳಂತೆಯೇ ಇಲ್ಲವಾಗುತ್ತಾನೆ.
13 ಮೂರ್ಖರಿಗೂ ಅವರ ಮಾತಿನಂತೆ ನಡೆಯುವವರಿಗೂ ಇದೇ ಗತಿ. ಸೆಲಾ
ಕೀರ್ತ 49 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019