Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 49

ಕೀರ್ತ 49:12-13

Help us?
Click on verse(s) to share them!
12ಆದರೂ ಮನುಷ್ಯನು ಎಷ್ಟು ಘನವಾದ ಪದವಿಯಲ್ಲಿದ್ದರೂ ಸ್ಥಿರವಲ್ಲ; ನಾಶವಾಗುವ ಪಶುಗಳಂತೆಯೇ ಇಲ್ಲವಾಗುತ್ತಾನೆ.
13ಮೂರ್ಖರಿಗೂ ಅವರ ಮಾತಿನಂತೆ ನಡೆಯುವವರಿಗೂ ಇದೇ ಗತಿ. ಸೆಲಾ

Read ಕೀರ್ತ 49ಕೀರ್ತ 49
Compare ಕೀರ್ತ 49:12-13ಕೀರ್ತ 49:12-13