Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 49

ಕೀರ್ತ 49:17-19

Help us?
Click on verse(s) to share them!
17ಅವನು ಸಾಯುವಾಗ ಏನೂ ತೆಗೆದುಕೊಂಡು ಹೋಗುವುದಿಲ್ಲ; ಅವನ ವೈಭವವು ಅವನೊಡನೆ ಹೋಗುವುದಿಲ್ಲ.
18ಸಿರಿ ಬಂದಾಗ ನೆರೆಯವರ ಹೊಗಳಿಕೆ ತಪ್ಪದು ಎಂಬಂತೆ, ಅವನು ಜೀವಮಾನದಲ್ಲಿ ಆತ್ಮಸ್ತುತಿಯಿಂದಲೂ, ಜನರಸ್ತುತಿಯಿಂದಲೂ ಕೂಡಿದವನಾದರೂ,
19ಪೂರ್ವಿಕರ ಬಳಿಗೆ ಸೇರಿ ಅವರಂತೆಯೇ, ಎಂದಿಗೂ ಬೆಳಕನ್ನು ನೋಡುವುದಿಲ್ಲ.

Read ಕೀರ್ತ 49ಕೀರ್ತ 49
Compare ಕೀರ್ತ 49:17-19ಕೀರ್ತ 49:17-19