Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 49

ಕೀರ್ತ 49:18-20

Help us?
Click on verse(s) to share them!
18ಸಿರಿ ಬಂದಾಗ ನೆರೆಯವರ ಹೊಗಳಿಕೆ ತಪ್ಪದು ಎಂಬಂತೆ, ಅವನು ಜೀವಮಾನದಲ್ಲಿ ಆತ್ಮಸ್ತುತಿಯಿಂದಲೂ, ಜನರಸ್ತುತಿಯಿಂದಲೂ ಕೂಡಿದವನಾದರೂ,
19ಪೂರ್ವಿಕರ ಬಳಿಗೆ ಸೇರಿ ಅವರಂತೆಯೇ, ಎಂದಿಗೂ ಬೆಳಕನ್ನು ನೋಡುವುದಿಲ್ಲ.
20ವಿವೇಕಹೀನ ಮನುಷ್ಯನು ಎಷ್ಟು ಘನವಾದ ಪದವಿಯಲ್ಲಿದ್ದರೂ, ನಶಿಸಿ ಹೋಗುವ ಪಶುಗಳಿಗೆ ಸಮಾನವಾಗಿ ಇಲ್ಲವಾಗುತ್ತಾನೆ.

Read ಕೀರ್ತ 49ಕೀರ್ತ 49
Compare ಕೀರ್ತ 49:18-20ಕೀರ್ತ 49:18-20