Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 49

ಕೀರ್ತ 49:2-4

Help us?
Click on verse(s) to share them!
2ಜನರೇ, ಜನಾಧಿಪತಿಗಳೇ, ಬಡವರೇ ಮತ್ತು ಐಶ್ವರ್ಯವಂತರೇ, ನೀವೆಲ್ಲರೂ ಒಂದಾಗಿ ಬಂದು ಆಲಿಸಿರಿ.
3ನನ್ನ ಬಾಯಿ ಸುಜ್ಞಾನವನ್ನು ಬೋಧಿಸುವುದು; ನನ್ನ ಹೃದಯದ ಧ್ಯಾನವು ವಿವೇಕದಿಂದ ಕೂಡಿದೆ.
4ನಾನು ಆತನ ಸಾಮ್ಯಕ್ಕೆ ಕಿವಿಗೊಟ್ಟು, ಕಿನ್ನರಿಯನ್ನು ನುಡಿಸುತ್ತಾ, ಅದರ ಗೂಡಾರ್ಥವನ್ನು ಪ್ರಕಟಿಸುವೆನು.

Read ಕೀರ್ತ 49ಕೀರ್ತ 49
Compare ಕೀರ್ತ 49:2-4ಕೀರ್ತ 49:2-4