Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 49

ಕೀರ್ತ 49:8-9

Help us?
Click on verse(s) to share them!
8ಅವನ ಪ್ರಾಣವು ಶಾಶ್ವತವಾಗಿ ಉಳಿಯಲು, ಅಪಾರ ಹಣವನ್ನು ಕೊಟ್ಟು ಬಿಡಿಸಲಾರನು.
9ಮರಣವನ್ನು ತಪ್ಪಿಸಿಕೊಳ್ಳುವುದಕ್ಕೆ ಎಷ್ಟು ಹಣ ಕೊಟ್ಟರೂ, ಸಾಲುವುದೇ ಇಲ್ಲ, ಅಂಥ ಪ್ರಯತ್ನ ನಿಷ್ಫಲವೆಂದು ತಿಳಿಯಬೇಕು.

Read ಕೀರ್ತ 49ಕೀರ್ತ 49
Compare ಕೀರ್ತ 49:8-9ಕೀರ್ತ 49:8-9