Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 4

ಕೀರ್ತ 4:7-8

Help us?
Click on verse(s) to share them!
7ಧಾನ್ಯದ್ರಾಕ್ಷಿಗಳು ಸಮೃದ್ಧಿಯಾಗಿ ಬೆಳೆದ ಸುಗ್ಗಿ ಕಾಲದಲ್ಲಿ ಜನರಿಗಾಗುವ ಸಂತೋಷಕ್ಕಿಂತಲೂ ನೀನು ನನ್ನ ಹೃದಯದಲ್ಲಿ ಹೆಚ್ಚಾದ ಆನಂದವನ್ನು ಉಂಟುಮಾಡಿದ್ದೀ.
8ನಾನು ನಿರ್ಭಯವಾಗಿರುವುದರಿಂದ ಮಲಗಿಕೊಂಡು ಕೂಡಲೆ ನಿದ್ದೆಮಾಡುವೆನು. ಏಕೆಂದರೆ ಯೆಹೋವನೇ, ನನಗೆ ಯಾವ ಅಪಾಯವೂ ಬಾರದಂತೆ ನೀನು ನನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೀ.

Read ಕೀರ್ತ 4ಕೀರ್ತ 4
Compare ಕೀರ್ತ 4:7-8ಕೀರ್ತ 4:7-8