Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 50

ಕೀರ್ತ 50:11-13

Help us?
Click on verse(s) to share them!
11ಬೆಟ್ಟಗಳ ಪಕ್ಷಿಗಳನ್ನೆಲ್ಲಾ ನಾನು ಬಲ್ಲೆ; ಅಡವಿಯ ಜೀವಜಂತುಗಳೆಲ್ಲಾ ನನಗೆ ಗೊತ್ತುಂಟು.
12ನನಗೆ ಹಸಿವೆಯಿದ್ದರೆ ನಿಮಗೆ ತಿಳಿಸುವುದಿಲ್ಲ; ಏಕೆಂದರೆ ಲೋಕವೂ ಅದರಲ್ಲಿರುವುದೆಲ್ಲವೂ ನನ್ನದಲ್ಲವೇ.
13ನಾನು ಹೋರಿಗಳ ಮಾಂಸವನ್ನು ತಿನ್ನುವುದೂ, ಹೋತಗಳ ರಕ್ತವನ್ನು ಕುಡಿಯುವುದೂ ಉಂಟೇ?

Read ಕೀರ್ತ 50ಕೀರ್ತ 50
Compare ಕೀರ್ತ 50:11-13ಕೀರ್ತ 50:11-13