Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 50

ಕೀರ್ತ 50:14-16

Help us?
Click on verse(s) to share them!
14ಸ್ತುತಿಯಜ್ಞವನ್ನೇ ದೇವರಿಗೆ ಸಮರ್ಪಿಸಿರಿ; ವಾಗ್ದಾನ ಮಾಡಿದ ಹರಕೆಗಳನ್ನು ಪರಾತ್ಪರನಾದ ದೇವರಿಗೆ ಸಲ್ಲಿಸಿರಿ.
15ಕಷ್ಟಕಾಲದಲ್ಲಿ ನನಗೆ ಮೊರೆಯಿಡಿರಿ, ಬಿಡಿಸುವೆನು; ಆಗ ನನ್ನನ್ನು ಕೊಂಡಾಡುವಿರಿ.
16ದುಷ್ಟರಿಗಾದರೋ ದೇವರು ಹೇಳುವುದು ಏನೆಂದರೆ, “ನನ್ನ ವಿಧಿಗಳನ್ನು ಹೇಳುವುದಕ್ಕೆ ನಿಮಗೇನು ಬಾಧ್ಯತೆ ಉಂಟು? ನನ್ನ ಒಡಂಬಡಿಕೆಯನ್ನು ನಿಮ್ಮ ಬಾಯಲ್ಲಿ ಉಚ್ಚರಿಸುವುದೇಕೆ?

Read ಕೀರ್ತ 50ಕೀರ್ತ 50
Compare ಕೀರ್ತ 50:14-16ಕೀರ್ತ 50:14-16