Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 50

ಕೀರ್ತ 50:17-19

Help us?
Click on verse(s) to share them!
17ನೀವೋ ನನ್ನ ಸುಶಿಕ್ಷಣವನ್ನು ಹಗೆಮಾಡುತ್ತೀರಲ್ಲಾ; ನನ್ನ ಆಜ್ಞೆಯನ್ನು ಉಲ್ಲಂಘಿಸುತ್ತೀರಿ.
18ನೀವು ಕಳ್ಳರೊಡನೆ ಸೇರಿ ಅವರಿಗೆ ಸಮ್ಮತಿ ನೀಡುತ್ತೀರಿ; ಜಾರರ ಒಡನಾಟದಲ್ಲಿ ನೀವು ಸಂತೋಷದಿಂದ ಇರುತ್ತೀರಿ.
19ನಿಮ್ಮ ಬಾಯಿಯನ್ನು ಕೇಡಿಗೆ ಒಪ್ಪಿಸುತ್ತೀರಿ; ನಾಲಿಗೆಯು ಮೋಸವನ್ನು ನೇಯುತ್ತದೆ.

Read ಕೀರ್ತ 50ಕೀರ್ತ 50
Compare ಕೀರ್ತ 50:17-19ಕೀರ್ತ 50:17-19