Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 50

ಕೀರ್ತ 50:20-21

Help us?
Click on verse(s) to share them!
20ನೀವು ಕುಳಿತುಕೊಂಡು ನಿಮ್ಮ ಸಹೋದರರ ವಿರುದ್ಧವಾಗಿ ಮಾತನಾಡುತ್ತೀರಿ; ನಿಮ್ಮ ಒಡಹುಟ್ಟಿದವರನ್ನು ದೂರುತ್ತೀರಿ.
21ನೀವು ಹೀಗೆ ಮಾಡಿದರೂ ನಾನು ಮೌನವಾಗಿದ್ದೆನು. ಆದುದರಿಂದ, ‘ದೇವರೂ ನಮ್ಮಂಥವನೇ’ ಎಂದು ತಿಳಿದುಕೊಂಡಿರಿ. ಈಗಲಾದರೋ ನಾನು ಎಲ್ಲವನ್ನು, ನಿಮ್ಮ ಮುಂದೆ ವಿವರಿಸಿ ನಿಮ್ಮನ್ನು ಅಪರಾಧಿಗಳೆಂದು ಸ್ಥಾಪಿಸುವೆನು.

Read ಕೀರ್ತ 50ಕೀರ್ತ 50
Compare ಕೀರ್ತ 50:20-21ಕೀರ್ತ 50:20-21