Text copied!
Bibles in Kannada

ಕೀರ್ತ 50:6-9 in Kannada

Help us?

ಕೀರ್ತ 50:6-9 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ದೇವರು ತಾನೇ ನ್ಯಾಯಾಧಿಪತಿ; ಆತನು ನೀತಿಸ್ವರೂಪನೆಂದು ಆಕಾಶಮಂಡಲವು ಘೋಷಿಸುತ್ತದೆ. ಸೆಲಾ
7 ಆತನು ಆಜ್ಞಾಪಿಸುವುದು ಏನೆಂದರೆ, “ಪ್ರಜೆಗಳಿರಾ, ಇಸ್ರಾಯೇಲ್ಯರೇ, ದೇವರಾದ ನಾನೇ ನಿಮ್ಮ ದೇವರು; ನಿಮಗೆ ಖಂಡಿತವಾಗಿ ಹೇಳುತ್ತೇನೆ” ಕೇಳಿರಿ.
8 ನಾನು ನಿಮ್ಮ ಯಜ್ಞದ ವಿಷಯದಲ್ಲಿ ತಪ್ಪೆಣಿಸುವುದಿಲ್ಲ; ಸರ್ವಾಂಗಹೋಮಗಳನ್ನು ನೀವು ನಿತ್ಯವೂ ನನಗೆ ಸಮರ್ಪಿಸುತ್ತೀರಲ್ಲಾ.
9 ಆದರೂ ನಿಮ್ಮ ಮನೆಗಳಿಂದ ನನಗೆ ಹೋರಿ ಬೇಕಾಗಿಲ್ಲ; ನಿಮ್ಮ ದೊಡ್ಡಿಗಳಿಂದ ಹೋತ ಬೇಕಿಲ್ಲ.
ಕೀರ್ತ 50 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019