Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 50

ಕೀರ್ತ 50:8-10

Help us?
Click on verse(s) to share them!
8ನಾನು ನಿಮ್ಮ ಯಜ್ಞದ ವಿಷಯದಲ್ಲಿ ತಪ್ಪೆಣಿಸುವುದಿಲ್ಲ; ಸರ್ವಾಂಗಹೋಮಗಳನ್ನು ನೀವು ನಿತ್ಯವೂ ನನಗೆ ಸಮರ್ಪಿಸುತ್ತೀರಲ್ಲಾ.
9ಆದರೂ ನಿಮ್ಮ ಮನೆಗಳಿಂದ ನನಗೆ ಹೋರಿ ಬೇಕಾಗಿಲ್ಲ; ನಿಮ್ಮ ದೊಡ್ಡಿಗಳಿಂದ ಹೋತ ಬೇಕಿಲ್ಲ.
10ಕಾಡಿನಲ್ಲಿರುವ ಸರ್ವಮೃಗಗಳೂ, ಗುಡ್ಡಗಳಲ್ಲಿರುವ ಸಾವಿರಾರು ಪಶುಗಳೂ ನನ್ನವೇ.

Read ಕೀರ್ತ 50ಕೀರ್ತ 50
Compare ಕೀರ್ತ 50:8-10ಕೀರ್ತ 50:8-10