Text copied!
Bibles in Kannada

ಕೀರ್ತ 50:8-10 in Kannada

Help us?

ಕೀರ್ತ 50:8-10 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಾನು ನಿಮ್ಮ ಯಜ್ಞದ ವಿಷಯದಲ್ಲಿ ತಪ್ಪೆಣಿಸುವುದಿಲ್ಲ; ಸರ್ವಾಂಗಹೋಮಗಳನ್ನು ನೀವು ನಿತ್ಯವೂ ನನಗೆ ಸಮರ್ಪಿಸುತ್ತೀರಲ್ಲಾ.
9 ಆದರೂ ನಿಮ್ಮ ಮನೆಗಳಿಂದ ನನಗೆ ಹೋರಿ ಬೇಕಾಗಿಲ್ಲ; ನಿಮ್ಮ ದೊಡ್ಡಿಗಳಿಂದ ಹೋತ ಬೇಕಿಲ್ಲ.
10 ಕಾಡಿನಲ್ಲಿರುವ ಸರ್ವಮೃಗಗಳೂ, ಗುಡ್ಡಗಳಲ್ಲಿರುವ ಸಾವಿರಾರು ಪಶುಗಳೂ ನನ್ನವೇ.
ಕೀರ್ತ 50 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019