Text copied!
Bibles in Kannada

ಕೀರ್ತ 51:12-14 in Kannada

Help us?

ಕೀರ್ತ 51:12-14 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಿನ್ನ ರಕ್ಷಣಾನಂದವನ್ನು ನಾನು ಪುನಃ ಅನುಭವಿಸುವಂತೆ ಮಾಡು; ನನ್ನಲ್ಲಿ ಸಿದ್ಧಮನಸ್ಸನ್ನು ಹುಟ್ಟಿಸಿ ನನಗೆ ಆಧಾರನಾಗು.
13 ಆಗ ನಿನ್ನ ಮಾರ್ಗವನ್ನು ದ್ರೋಹಿಗಳಿಗೆ ಬೋಧಿಸುವೆನು; ಪಾಪಿಗಳು ನಿನ್ನ ಕಡೆಗೆ ತಿರುಗಿಕೊಳ್ಳುವರು.
14 ದೇವರೇ, ನನ್ನ ರಕ್ಷಣಾ ಕರ್ತನೇ, ಪ್ರಾಣಹತ್ಯದ ಅಪರಾಧದಿಂದ ನನ್ನನ್ನು ಬಿಡಿಸು; ಆಗ ನನ್ನ ನಾಲಿಗೆಯು ಉತ್ಸಾಹದಿಂದ ನಿನ್ನ ನೀತಿಯನ್ನು ಕೊಂಡಾಡುವುದು.
ಕೀರ್ತ 51 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019