Text copied!
Bibles in Kannada

ಕೀರ್ತ 51:18-19 in Kannada

Help us?

ಕೀರ್ತ 51:18-19 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಚೀಯೋನ್ ಪಟ್ಟಣವನ್ನು ಕಟಾಕ್ಷಿಸಿ ಅದಕ್ಕೆ ಶುಭವನ್ನುಂಟುಮಾಡು; ಯೆರೂಸಲೇಮಿನ ಪೌಳಿಗೋಡೆಯನ್ನು ಕಟ್ಟಿಸು.
19 ಆಗ ಜನರು ನ್ಯಾಯವಾದ ಯಜ್ಞಗಳನ್ನೂ, ಸರ್ವಾಂಗಹೋಮಗಳನ್ನೂ ಸಮರ್ಪಿಸಿ, ದೇವರೇ ನಿನಗೆ ಸಂತೋಷವನ್ನು ಉಂಟುಮಾಡುವರು. ನಿನ್ನ ಯಜ್ಞವೇದಿಯ ಮೇಲೆ ಹೋರಿಗಳನ್ನು ಸಮರ್ಪಿಸುವರು.
ಕೀರ್ತ 51 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019