Text copied!
Bibles in Kannada

ಕೀರ್ತ 52:5-8 in Kannada

Help us?

ಕೀರ್ತ 52:5-8 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ದೇವರು ನಿನ್ನನ್ನು ಎಂದಿಗೂ ಏಳದಂತೆ ಕೆಡವಿಬಿಡುವನು; ನಿನ್ನನ್ನು ಹಿಡಿದು ಗುಡಾರದೊಳಗಿಂದ ಕಿತ್ತು ಬೀಸಾಡುವನು; ಆತನು ನಿನ್ನನ್ನು ಜೀವಲೋಕದಿಂದ ಬೇರು ಸಹಿತವಾಗಿ ಕಿತ್ತುಹಾಕುವನು.
6 ನೀತಿವಂತರು ಅದನ್ನು ನೋಡಿ ಭಯಪಡುವರು; ಅವರು ಪರಿಹಾಸ್ಯಮಾಡುತ್ತಾ,
7 “ನೋಡಿರಿ, ದೇವರನ್ನು ಆಶ್ರಯಿಸಿಕೊಳ್ಳದೆ, ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸವಿಟ್ಟು, ತನ್ನ ದುಷ್ಟತ್ವವೇ ತನಗೆ ಬಲವೆಂದು ನಂಬಿಕೊಂಡ ಮೂಢನು ಇವನೇ” ಎಂದು ಹೇಳುವರು.
8 ಆದರೆ ನಾನು ದೇವಾಲಯದ ಸೊಗಸಾದ ಎಣ್ಣೇ ಮರದಂತಿರುವೆನು; ದೇವರ ಕೃಪೆಯನ್ನು ಯುಗಯುಗಾಂತರಗಳಲ್ಲಿಯೂ ನಂಬಿಕೊಂಡಿರುವೆನು.
ಕೀರ್ತ 52 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019