Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 53

ಕೀರ್ತ 53:2-5

Help us?
Click on verse(s) to share them!
2ಮನುಷ್ಯರಲ್ಲಿ ತನ್ನ ಸಾನ್ನಿಧ್ಯವನ್ನು ಅಪೇಕ್ಷಿಸುವ ಬುದ್ಧಿವಂತರು ಇದ್ದಾರೋ ಎಂದು ದೇವರು ಆಕಾಶದಿಂದ ಮನುಷ್ಯರನ್ನು ನೋಡಲಾಗಿ,
3ಒಳ್ಳೆಯದನ್ನು ನಡೆಸುವವರು ಒಬ್ಬರೂ ಇಲ್ಲ; ಅವರೆಲ್ಲರೂ ದ್ರೋಹಿಗಳಾಗಿ ಕೆಟ್ಟುಹೋದವರೇ.
4ದುಷ್ಟತ್ವವನ್ನು ನಡೆಸುವವರು ಯಾರೆಂದು ತಿಳಿಯುವುದಿಲ್ಲವೋ? ಅವರು ನನ್ನ ಜನರನ್ನು ಕೊಳ್ಳೆಹೊಡೆದು ಜೀವಿಸುತ್ತಾರೆ; ದೇವರನ್ನು ಪ್ರಾರ್ಥಿಸುವುದಿಲ್ಲ.
5ಭಯಪಡುವುದಕ್ಕೆ ಕಾರಣವಿಲ್ಲದಿದ್ದರೂ, ಅವರು ಪಕ್ಕನೆ ಭಯಭ್ರಾಂತರಾದರು; ದುಷ್ಟರನ್ನು ದೇವರು ಸಂಹರಿಸಿ ಅವರ ಎಲುಬುಗಳನ್ನು ಚದರಿಸಿಬಿಟ್ಟನಲ್ಲಾ. ದೇವರು ಅವರನ್ನು ಕೈಬಿಟ್ಟದ್ದರಿಂದ ಅವರು ಅವಮಾನಕ್ಕೊಳಗಾಗುವರು.

Read ಕೀರ್ತ 53ಕೀರ್ತ 53
Compare ಕೀರ್ತ 53:2-5ಕೀರ್ತ 53:2-5