Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 54

ಕೀರ್ತ 54:2-6

Help us?
Click on verse(s) to share them!
2ದೇವರೇ, ನನ್ನ ಪ್ರಾರ್ಥನೆಯನ್ನು ಲಾಲಿಸು; ನನ್ನ ಮಾತುಗಳಿಗೆ ಕಿವಿಗೊಡು.
3ಗರ್ವಿಗಳು ನನ್ನ ವಿರುದ್ಧವಾಗಿ ನಿಂತಿದ್ದಾರೆ; ಬಲಾತ್ಕಾರಿಗಳು ನನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದಾರೆ. ಅವರು ದೇವರನ್ನು ಲಕ್ಷಿಸುವುದೇ ಇಲ್ಲ. ಸೆಲಾ
4ಇಗೋ, ದೇವರೇ ನನಗೆ ಸಹಾಯಕನು; ಕರ್ತನೇ ನನ್ನ ಪ್ರಾಣವನ್ನು ಕಾಪಾಡುವವನು.
5ನನ್ನ ಕೆಡುಕಿಗೆ ಸಮಯ ನೋಡುವವರು ತಾವೇ ಕೇಡನ್ನು ಅನುಭವಿಸಲಿ. ನೀನು ನಂಬಿಗಸ್ತನಲ್ಲವೇ; ಅವರನ್ನು ನಿರ್ಮೂಲಮಾಡು.
6ನಾನು ಸಂತೋಷದಿಂದ ನಿನಗೆ ಯಜ್ಞವನ್ನು ಸಮರ್ಪಿಸುವೆನು; ಉತ್ತಮೋತ್ತಮವಾಗಿರುವ ನಿನ್ನ ಹೆಸರನ್ನು ಕೊಂಡಾಡುವೆನು.

Read ಕೀರ್ತ 54ಕೀರ್ತ 54
Compare ಕೀರ್ತ 54:2-6ಕೀರ್ತ 54:2-6