Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 55

ಕೀರ್ತ 55:11-13

Help us?
Click on verse(s) to share them!
11ಅದರೊಳಗೆಲ್ಲಾ ನಾಶನವೇ; ದಬ್ಬಾಳಿಕೆ ಮತ್ತು ವಂಚನೆ ಅದರ ಬೀದಿಗಳಿಂದ ತೊಲಗವು.
12ನನ್ನನ್ನು ದೂಷಿಸುವವನು ವೈರಿಯಾಗಿದ್ದರೆ ತಾಳಿಕೊಂಡೇನು; ನನ್ನನ್ನು ತಿರಸ್ಕರಿಸಿ ಉಬ್ಬಿಕೊಳ್ಳುವವನು ದ್ವೇಷಿಯಾಗಿದ್ದರೆ ಅಡಗಿಕೊಂಡೆನು.
13ಆದರೆ ನೀನು ನನಗೆ ಸ್ವಕೀಯನೂ ಆಪ್ತಮಿತ್ರನೂ ಅಲ್ಲವೇ.

Read ಕೀರ್ತ 55ಕೀರ್ತ 55
Compare ಕೀರ್ತ 55:11-13ಕೀರ್ತ 55:11-13