Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 55

ಕೀರ್ತ 55:12-14

Help us?
Click on verse(s) to share them!
12ನನ್ನನ್ನು ದೂಷಿಸುವವನು ವೈರಿಯಾಗಿದ್ದರೆ ತಾಳಿಕೊಂಡೇನು; ನನ್ನನ್ನು ತಿರಸ್ಕರಿಸಿ ಉಬ್ಬಿಕೊಳ್ಳುವವನು ದ್ವೇಷಿಯಾಗಿದ್ದರೆ ಅಡಗಿಕೊಂಡೆನು.
13ಆದರೆ ನೀನು ನನಗೆ ಸ್ವಕೀಯನೂ ಆಪ್ತಮಿತ್ರನೂ ಅಲ್ಲವೇ.
14ನಾವು ಪರಸ್ಪರವಾಗಿ ರಸಭರಿತ ಸಂಭಾಷಣೆ ಮಾಡುತ್ತಾ ಭಕ್ತಸಮೂಹದೊಡನೆ ದೇವಾಲಯಕ್ಕೆ ಹೋಗುತ್ತಿದ್ದೆವಲ್ಲಾ.

Read ಕೀರ್ತ 55ಕೀರ್ತ 55
Compare ಕೀರ್ತ 55:12-14ಕೀರ್ತ 55:12-14