Text copied!
Bibles in Kannada

ಕೀರ್ತ 55:2-4 in Kannada

Help us?

ಕೀರ್ತ 55:2-4 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನನ್ನ ಕಡೆಗೆ ಲಕ್ಷ್ಯಕೊಟ್ಟು ಸದುತ್ತರವನ್ನು ದಯಪಾಲಿಸು.
3 ಶತ್ರುಗಳ ಅಬ್ಬರ, ದುಷ್ಟರ ಹಿಂಸೆ ಇವುಗಳ ದೆಸೆಯಿಂದ ಪ್ರಲಾಪಿಸುವವನಾಗಿ, ಹೊಯ್ದಾಡುತ್ತಾ ನರಳುತ್ತಿದ್ದೇನೆ. ಅವರು ನನ್ನ ಮೇಲೆ ಅಪಾಯವನ್ನು ಬರಮಾಡಿ, ಕೋಪದಿಂದ ನನ್ನನ್ನು ದ್ವೇಷಿಸುತ್ತಾರೆ.
4 ನನ್ನ ಹೃದಯವು ನೊಂದು ಬೆಂದುಹೋಗಿದೆ; ಮರಣಭಯವು ನನ್ನನ್ನು ಆವರಿಸಿಕೊಂಡಿದೆ.
ಕೀರ್ತ 55 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019