Text copied!
Bibles in Kannada

ಕೀರ್ತ 55:20-21 in Kannada

Help us?

ಕೀರ್ತ 55:20-21 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆ ದ್ರೋಹಿಯಾದರೋ ತನ್ನೊಡನೆ ಸಮಾಧಾನದಿಂದಿದ್ದವರ ಮೇಲೆ ವಿರುದ್ಧವಾಗಿ ಕೈಯೆತ್ತಿ ತಾನು ಮಾಡಿಕೊಂಡ ಒಡಂಬಡಿಕೆಯನ್ನು ಭಂಗಪಡಿಸಿದ್ದಾನೆ.
21 ಅವನ ಮಾತು ಬೆಣ್ಣೆಯಂತೆ ನುಣುಪು; ಹೃದಯವೋ ಕಲಹಮಯ. ಅವನ ನುಡಿಗಳು ಎಣ್ಣೆಗಿಂತ ನಯವಾಗಿದ್ದರೂ ಬಿಚ್ಚು ಕತ್ತಿಗಳೇ ಸರಿ.
ಕೀರ್ತ 55 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019