Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 55

ಕೀರ್ತ 55:20-23

Help us?
Click on verse(s) to share them!
20ಆ ದ್ರೋಹಿಯಾದರೋ ತನ್ನೊಡನೆ ಸಮಾಧಾನದಿಂದಿದ್ದವರ ಮೇಲೆ ವಿರುದ್ಧವಾಗಿ ಕೈಯೆತ್ತಿ ತಾನು ಮಾಡಿಕೊಂಡ ಒಡಂಬಡಿಕೆಯನ್ನು ಭಂಗಪಡಿಸಿದ್ದಾನೆ.
21ಅವನ ಮಾತು ಬೆಣ್ಣೆಯಂತೆ ನುಣುಪು; ಹೃದಯವೋ ಕಲಹಮಯ. ಅವನ ನುಡಿಗಳು ಎಣ್ಣೆಗಿಂತ ನಯವಾಗಿದ್ದರೂ ಬಿಚ್ಚು ಕತ್ತಿಗಳೇ ಸರಿ.
22ನಿನ್ನ ಚಿಂತಾಭಾರವನ್ನು ಯೆಹೋವನ ಮೇಲೆ ಹಾಕು; ಆತನು ನಿನ್ನನ್ನು ಉದ್ಧಾರಮಾಡುವನು. ನೀತಿವಂತನನ್ನು ಎಂದಿಗೂ ಕದಲಗೊಡಿಸನು.
23ದೇವರೇ, ನೀನು ದುಷ್ಟರನ್ನು ಪಾತಾಳದ ಕೆಳಕ್ಕೆ ದೊಬ್ಬಿಬಿಡುವಿ. ಕೊಲೆಪಾತಕರೂ ವಂಚಕರೂ ನರಾಯುಷ್ಯದ ಅರ್ಧಾಂಶವಾದರೂ ಬದುಕುವುದಿಲ್ಲ. ನಾನಂತೂ ನಿನ್ನನ್ನೆ ನಂಬಿಕೊಂಡಿರುವೆನು.

Read ಕೀರ್ತ 55ಕೀರ್ತ 55
Compare ಕೀರ್ತ 55:20-23ಕೀರ್ತ 55:20-23