Text copied!
Bibles in Kannada

ಕೀರ್ತ 55:3-5 in Kannada

Help us?

ಕೀರ್ತ 55:3-5 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಶತ್ರುಗಳ ಅಬ್ಬರ, ದುಷ್ಟರ ಹಿಂಸೆ ಇವುಗಳ ದೆಸೆಯಿಂದ ಪ್ರಲಾಪಿಸುವವನಾಗಿ, ಹೊಯ್ದಾಡುತ್ತಾ ನರಳುತ್ತಿದ್ದೇನೆ. ಅವರು ನನ್ನ ಮೇಲೆ ಅಪಾಯವನ್ನು ಬರಮಾಡಿ, ಕೋಪದಿಂದ ನನ್ನನ್ನು ದ್ವೇಷಿಸುತ್ತಾರೆ.
4 ನನ್ನ ಹೃದಯವು ನೊಂದು ಬೆಂದುಹೋಗಿದೆ; ಮರಣಭಯವು ನನ್ನನ್ನು ಆವರಿಸಿಕೊಂಡಿದೆ.
5 ಅಂಜಿ ನಡುಗುತ್ತಿದ್ದೇನೆ; ದಿಗಿಲು ನನ್ನನ್ನು ಹಿಡಿದಿದೆ.
ಕೀರ್ತ 55 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019