Text copied!
Bibles in Kannada

ಕೀರ್ತ 55:4-8 in Kannada

Help us?

ಕೀರ್ತ 55:4-8 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನನ್ನ ಹೃದಯವು ನೊಂದು ಬೆಂದುಹೋಗಿದೆ; ಮರಣಭಯವು ನನ್ನನ್ನು ಆವರಿಸಿಕೊಂಡಿದೆ.
5 ಅಂಜಿ ನಡುಗುತ್ತಿದ್ದೇನೆ; ದಿಗಿಲು ನನ್ನನ್ನು ಹಿಡಿದಿದೆ.
6 ನಾನು, “ಆಹಾ, ನನಗೆ ರೆಕ್ಕೆಗಳಿದ್ದರೆ ಪಾರಿವಾಳದಂತೆ ಹಾರಿಹೋಗಿ ಆಶ್ರಯ ಸೇರಿಕೊಳ್ಳುತ್ತಿದ್ದೆನು.
7 ಅವಸರದಿಂದ ಹಾನಿಕರವಾದ ಬಿರುಗಾಳಿಯಿಂದ ತಪ್ಪಿಸಿಕೊಂಡು,
8 ದೂರ ಹೋಗಿ ಅರಣ್ಯಸ್ಥಳದಲ್ಲಿ ಪ್ರವಾಸಿಯಾಗಿರುತ್ತಿದ್ದೆನು” ಅಂದುಕೊಂಡೆನು. ಸೆಲಾ
ಕೀರ್ತ 55 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019