Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 56

ಕೀರ್ತ 56:1-2

Help us?
Click on verse(s) to share them!
1ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಯೋನತ್ ಎಲೆಮ್ ರೆಹೋಕೀಮ್ ಎಂಬ ರಾಗ; ದಾವೀದನು ಗತ್ ಎಂಬ ಊರಲ್ಲಿ ಫಿಲಿಷ್ಟಿಯರ ಕೈವಶವಾದಾಗ ರಚಿಸಿದ ಕಾವ್ಯ. ದೇವರೇ, ಕರುಣಿಸು; ನರರು ನನ್ನನ್ನು ತುಳಿದುಬಿಡಬೇಕೆಂದು ಎದ್ದಿದ್ದಾರೆ. ನನ್ನ ಎದುರಾಳಿಗಳು ಹಗಲೆಲ್ಲಾ ಯುದ್ಧಕ್ಕೆ ನಿಂತು ಬಾಧಿಸುತ್ತಾರೆ.
2ಹೊಂಚುಹಾಕಿ ನನ್ನನ್ನು ನುಂಗಿಬಿಡಬೇಕೆಂದು ಯಾವಾಗಲೂ ಬಾಯ್ದೆರೆದಿದ್ದಾರೆ; ಸೊಕ್ಕಿನಿಂದ ನನ್ನ ಮೇಲೆ ಯುದ್ಧಕ್ಕೆ ನಿಂತವರು ಎಷ್ಟೋ ಜನರು.

Read ಕೀರ್ತ 56ಕೀರ್ತ 56
Compare ಕೀರ್ತ 56:1-2ಕೀರ್ತ 56:1-2