Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 56

ಕೀರ್ತ 56:9-12

Help us?
Click on verse(s) to share them!
9ನಾನು ಆತನಿಗೆ ಮೊರೆಯಿಡುವಾಗಲೇ ನನ್ನ ಶತ್ರುಗಳು ಫಕ್ಕನೆ ಹಿಂದಿರುಗಿ ಓಡುವರು; ದೇವರು ನನ್ನ ಸಂಗಡ ಇರುವುದು ನಿಶ್ಚಯ.
10ದೇವರ ವಾಗ್ದಾನಗಳಲ್ಲಿ ಹಾಡಿ ಹರಸುತ್ತೇನೆ. ಯೆಹೋವನಲ್ಲಿ ವಾಗ್ದಾನಗಳಲ್ಲಿ ಹಾಡಿ ಹರಸುತ್ತೇನೆ.
11ದೇವರನ್ನು ನಂಬಿ ನಿರ್ಭಯದಿಂದಿರುವೆನು; ನರಪ್ರಾಣಿಗಳು ನನಗೆ ಏನು ಮಾಡಾರು?
12ದೇವರೇ, ನಿನಗೆ ಹೊತ್ತ ಹರಕೆಗಳನ್ನು ನಾನು ಸಲ್ಲಿಸುವೆನು; ಕೃತಜ್ಞತಾ ಯಜ್ಞಗಳನ್ನು ನಿನಗೆ ಸಮರ್ಪಿಸುವೆನು.

Read ಕೀರ್ತ 56ಕೀರ್ತ 56
Compare ಕೀರ್ತ 56:9-12ಕೀರ್ತ 56:9-12