Text copied!
Bibles in Kannada

ಕೀರ್ತ 57:2-3 in Kannada

Help us?

ಕೀರ್ತ 57:2-3 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಪರಾತ್ಪರನಾದ ದೇವರಿಗೆ ಮೊರೆಯಿಡುವೆನು, ನನ್ನ ಕಾರ್ಯವನ್ನು ಸಫಲಮಾಡುವ ದೇವರನ್ನು ಕೂಗಿ ಕರೆಯುವೆನು.
3 ಆತನು ಪರಲೋಕದಿಂದ ಆಲಿಸಿ, ನಿಂದಕರ ಮಾತಿನಿಂದ ನನ್ನನ್ನು ತಪ್ಪಿಸುವನು; ಸೆಲಾ ತನ್ನ ಪ್ರೀತಿಯನ್ನು ಮತ್ತು ಸತ್ಯತೆಯನ್ನೂ ತೋರ್ಪಡಿಸುವನು.
ಕೀರ್ತ 57 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019