Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 57

ಕೀರ್ತ 57:9-11

Help us?
Click on verse(s) to share them!
9ಕರ್ತನೇ, ಜನಾಂಗಗಳಲ್ಲಿ ನಿನ್ನನ್ನು ಸ್ತುತಿಸುವೆನು; ಸರ್ವದೇಶದವರೊಳಗೆ ನಿನ್ನನ್ನು ಕೊಂಡಾಡುವೆನು.
10ಏಕೆಂದರೆ ನಿನ್ನ ಕೃಪೆಯು ಆಕಾಶವನ್ನೂ, ನಿನ್ನ ಸತ್ಯತೆಯು ಮುಗಿಲನ್ನೂ ಮುಟ್ಟುವಷ್ಟು ದೊಡ್ಡವಾಗಿವೆ.
11ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ; ಭೂಮಂಡಲದ ಮೇಲೆಲ್ಲಾ ನಿನ್ನ ಮಹತ್ವವು ಹಬ್ಬಲಿ.

Read ಕೀರ್ತ 57ಕೀರ್ತ 57
Compare ಕೀರ್ತ 57:9-11ಕೀರ್ತ 57:9-11