Text copied!
Bibles in Kannada

ಕೀರ್ತ 57:9-11 in Kannada

Help us?

ಕೀರ್ತ 57:9-11 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಕರ್ತನೇ, ಜನಾಂಗಗಳಲ್ಲಿ ನಿನ್ನನ್ನು ಸ್ತುತಿಸುವೆನು; ಸರ್ವದೇಶದವರೊಳಗೆ ನಿನ್ನನ್ನು ಕೊಂಡಾಡುವೆನು.
10 ಏಕೆಂದರೆ ನಿನ್ನ ಕೃಪೆಯು ಆಕಾಶವನ್ನೂ, ನಿನ್ನ ಸತ್ಯತೆಯು ಮುಗಿಲನ್ನೂ ಮುಟ್ಟುವಷ್ಟು ದೊಡ್ಡವಾಗಿವೆ.
11 ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ; ಭೂಮಂಡಲದ ಮೇಲೆಲ್ಲಾ ನಿನ್ನ ಮಹತ್ವವು ಹಬ್ಬಲಿ.
ಕೀರ್ತ 57 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019