Text copied!
Bibles in Kannada

ಕೀರ್ತ 59:10-13 in Kannada

Help us?

ಕೀರ್ತ 59:10-13 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನನ್ನ ದೇವರು ತನ್ನ ಮಹಾ ಪ್ರೀತಿಯಿಂದ ನನಗೆ ಸಹಾಯಮಾಡುವನು; ನನ್ನ ವಿರೋಧಿಗಳಿಗುಂಟಾದ ಶಿಕ್ಷೆಯನ್ನು ನಾನು ನೋಡುವಂತೆ ಮಾಡುವನು.
11 ಕರ್ತನೇ, ನಮ್ಮ ಗುರಾಣಿಯೇ, ಅವರನ್ನು ಫಕ್ಕನೆ ಸಂಹರಿಸಬೇಡ. ನನ್ನ ಜನರು ಮರೆತುಬಿಡದ ಹಾಗೆ ಅವರು ಉಳಿಯಲಿ. ನಿನ್ನ ಸೇನಾಬಲದಿಂದ ಚದುರಿಸಿ, ಭ್ರಾಂತಿಯಿಂದ ಅಲೆದಾಡಿಸಿ ಅವರನ್ನು ಕೆಡವಿಬಿಡು.
12 ಅವರ ಬಾಯಿಂದ ಬರುವುದೆಲ್ಲಾ ಪಾಪದ ಮಾತೇ. ಅವರ ಅಹಂಕಾರದಿಂದಲೇ ಅವರು ಸಿಕ್ಕಿಬೀಳಲಿ.
13 ಅವರು ನುಡಿಯುವ ಶಾಪಕ್ಕಾಗಿಯೂ ಸುಳ್ಳಿಗಾಗಿಯೂ, ಅವರನ್ನು ರೌದ್ರದಿಂದ ಸಂಹರಿಸಿ ನಿರ್ನಾಮಗೊಳಿಸು. ಯಾಕೋಬನ ವಂಶದವರನ್ನು ಆಳುವವನು ದೇವರೇ ಎಂಬುದು, ಭೂಲೋಕದಲ್ಲೆಲ್ಲಾ ಗೊತ್ತಾಗಲಿ. ಸೆಲಾ
ಕೀರ್ತ 59 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019