Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 59

ಕೀರ್ತ 59:12-13

Help us?
Click on verse(s) to share them!
12ಅವರ ಬಾಯಿಂದ ಬರುವುದೆಲ್ಲಾ ಪಾಪದ ಮಾತೇ. ಅವರ ಅಹಂಕಾರದಿಂದಲೇ ಅವರು ಸಿಕ್ಕಿಬೀಳಲಿ.
13ಅವರು ನುಡಿಯುವ ಶಾಪಕ್ಕಾಗಿಯೂ ಸುಳ್ಳಿಗಾಗಿಯೂ, ಅವರನ್ನು ರೌದ್ರದಿಂದ ಸಂಹರಿಸಿ ನಿರ್ನಾಮಗೊಳಿಸು. ಯಾಕೋಬನ ವಂಶದವರನ್ನು ಆಳುವವನು ದೇವರೇ ಎಂಬುದು, ಭೂಲೋಕದಲ್ಲೆಲ್ಲಾ ಗೊತ್ತಾಗಲಿ. ಸೆಲಾ

Read ಕೀರ್ತ 59ಕೀರ್ತ 59
Compare ಕೀರ್ತ 59:12-13ಕೀರ್ತ 59:12-13