Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 59

ಕೀರ್ತ 59:13-14

Help us?
Click on verse(s) to share them!
13ಅವರು ನುಡಿಯುವ ಶಾಪಕ್ಕಾಗಿಯೂ ಸುಳ್ಳಿಗಾಗಿಯೂ, ಅವರನ್ನು ರೌದ್ರದಿಂದ ಸಂಹರಿಸಿ ನಿರ್ನಾಮಗೊಳಿಸು. ಯಾಕೋಬನ ವಂಶದವರನ್ನು ಆಳುವವನು ದೇವರೇ ಎಂಬುದು, ಭೂಲೋಕದಲ್ಲೆಲ್ಲಾ ಗೊತ್ತಾಗಲಿ. ಸೆಲಾ
14ಅವರು ಪ್ರತಿಸಾಯಂಕಾಲವೂ ಬಂದು ಬಂದು, ನಾಯಿಗಳಂತೆ ಗುರುಗುಟ್ಟುತ್ತಾ ಪಟ್ಟಣವನ್ನೆಲ್ಲಾ ಸುತ್ತುತ್ತಾ ಇದ್ದಾರೆ.

Read ಕೀರ್ತ 59ಕೀರ್ತ 59
Compare ಕೀರ್ತ 59:13-14ಕೀರ್ತ 59:13-14