Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 59

ಕೀರ್ತ 59:7-8

Help us?
Click on verse(s) to share them!
7ಇಗೋ, ಅವರ ಬಾಯಿಗಳು ಎಷ್ಟೋ ಮಾತುಗಳನ್ನು ಕಕ್ಕುತ್ತವೆ; ಅವೆಲ್ಲಾ ಹರಿತವಾದ ಕತ್ತಿಗಳಂತಿವೆ, ಅವರು, “ನಮ್ಮನ್ನು ಕೇಳುವವರು ಯಾರು?” ಅಂದುಕೊಳ್ಳುತ್ತಾರೆ.
8ಯೆಹೋವನೇ, ನೀನಾದರೋ ಅವರನ್ನು ನೋಡಿ ನಗುವಿ; ಎಲ್ಲಾ ಅನ್ಯಜನಾಂಗಗಳನ್ನು ಪರಿಹಾಸ್ಯಮಾಡುವಿ.

Read ಕೀರ್ತ 59ಕೀರ್ತ 59
Compare ಕೀರ್ತ 59:7-8ಕೀರ್ತ 59:7-8