Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 5

ಕೀರ್ತ 5:1-4

Help us?
Click on verse(s) to share them!
1ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ರಂಧ್ರವಾದ್ಯದೊಡನೆ ಹಾಡತಕ್ಕ ದಾವೀದನ ಕೀರ್ತನೆ. ಯೆಹೋವನೇ ನನ್ನ ಮೊರೆಗೆ ಕಿವಿಗೊಡು; ನನ್ನ ನರಳಾಟವನ್ನು ಲಕ್ಷ್ಯಕ್ಕೆ ತಂದುಕೋ.
2ನನ್ನ ಅರಸನೇ, ನನ್ನ ದೇವರೇ, ನಿನ್ನನ್ನೇ ಪ್ರಾರ್ಥಿಸುವೆನು; ನನ್ನ ಮೊರೆಯನ್ನು ಆಲಿಸು.
3ಯೆಹೋವನೇ, ಉದಯಕಾಲದಲ್ಲಿ ನನ್ನ ಸ್ವರವು ನಿನಗೆ ಕೇಳಿಸುವುದು; ಉದಯಕಾಲದಲ್ಲಿಯೇ ನನ್ನ ಪ್ರಾರ್ಥನೆಯನ್ನು ನಿನಗೆ ಸಮರ್ಪಿಸಿ, ನಿನ್ನಿಂದ ಸದುತ್ತರವನ್ನು ಎದುರುನೋಡುತ್ತಿರುವೆನು.
4ನೀನು ದುಷ್ಟತ್ವದಲ್ಲಿ ಸಂತೋಷಿಸುವ ದೇವರಲ್ಲ; ಕೆಟ್ಟದ್ದು ನಿನ್ನ ಬಳಿಯಲ್ಲಿ ತಂಗಲಾರದು.

Read ಕೀರ್ತ 5ಕೀರ್ತ 5
Compare ಕೀರ್ತ 5:1-4ಕೀರ್ತ 5:1-4