Text copied!
Bibles in Kannada

ಕೀರ್ತ 5:8-9 in Kannada

Help us?

ಕೀರ್ತ 5:8-9 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋವನೇ, ವಿರೋಧಿಗಳು ನನಗೆ ಕೇಡನ್ನೇ ಹಾರೈಸುತ್ತಿರುವುದರಿಂದ ನಿನ್ನ ನೀತಿಗೆ ಸರಿಯಾಗಿ ನನ್ನನ್ನು ನಡೆಸು; ನನ್ನ ಮುಂದೆ ನಿನ್ನ ಮಾರ್ಗವನ್ನು ಸರಾಗಮಾಡು.
9 ಅವರ ಬಾಯಲ್ಲಿ ಯಥಾರ್ಥತ್ವವಿಲ್ಲ; ಅವರು ನಾಲಿಗೆಯಿಂದ ಸವಿಮಾತನಾಡಿದರೂ, ಅವರ ಹೃದಯವು ನಾಶಕರವಾದ ಗುಂಡಿ, ಅವರ ಗಂಟಲು ತೆರೆದಿರುವ ಸಮಾಧಿ.
ಕೀರ್ತ 5 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019