Text copied!
Bibles in Kannada

ಕೀರ್ತ 60:4-6 in Kannada

Help us?

ಕೀರ್ತ 60:4-6 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನೀನು ನಿನ್ನ ಭಕ್ತರಿಗೆ ಧ್ವಜವನ್ನು ಕೊಟ್ಟಿದ್ದು, ಆದ್ದರಿಂದ ಅವರು ಬಿಲ್ಲಿನಿಂದ ತಪ್ಪಿಸಿಕೊಳ್ಳಬಹುದು. ಸೆಲಾ
5 ನಿನ್ನ ಪ್ರಿಯರಾದ ನಮ್ಮ ಮೊರೆಯನ್ನು ಲಾಲಿಸಿ ರಕ್ಷಿಸು. ನಿನ್ನ ಭುಜಬಲದಿಂದ ನಮ್ಮನ್ನು ಜಯಗೊಳಿಸು.
6 ದೇವರು ತನ್ನ ಪವಿತ್ರಸ್ಥಳದಲ್ಲಿ ನುಡಿದಿದ್ದಾನೆ. ಜಯಘೋಷಮಾಡುವೆನು; ಶೆಖೆಮ್ ಪ್ರದೇಶವನ್ನು ಹಂಚುವೆನು. ಸುಖೋತ್ ಬಯಲನ್ನು ಅಳೆದುಕೊಡುವೆನು.
ಕೀರ್ತ 60 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019