Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 60

ಕೀರ್ತ 60:8-9

Help us?
Click on verse(s) to share them!
8ಮೋವಾಬ್ ಪ್ರದೇಶವು ನನ್ನ ಸ್ನಾನಪಾತ್ರೆಯು; ಎದೋಮ್ ಸೀಮೆ ನನ್ನ ಪಾದರಕ್ಷೆಗಳನ್ನು ಬಿಡುವ ಸ್ಥಳ. ಫಿಲಿಷ್ಟಿಯ ದೇಶವೇ ನಾನು ನಿನ್ನ ಮೇಲೆ ಜಯಹೊಂದಿ ನಿನ್ನ ವಿಷಯವಾಗಿ ಜಯಘೋಷ ಮಾಡುವೆನು.
9ಕೋಟೆಕೊತ್ತಲುಗಳುಳ್ಳ ನಗರಕ್ಕೆ ನನ್ನನ್ನು ಕರೆದುಕೊಂಡು ಹೋಗುವವರು ಯಾರು? ಎದೋಮ್ ಪ್ರಾಂತ್ಯದೊಳಗೆ ನನ್ನನ್ನು ಸೇರಿಸುವವರು ಯಾರು?

Read ಕೀರ್ತ 60ಕೀರ್ತ 60
Compare ಕೀರ್ತ 60:8-9ಕೀರ್ತ 60:8-9