Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 61

ಕೀರ್ತ 61:3-4

Help us?
Click on verse(s) to share them!
3ನೀನು ನನಗೆ ಶರಣನೂ, ಶತ್ರುಗಳಿಂದ ತಪ್ಪಿಸುವ ಭದ್ರವಾದ ಬುರುಜು ಆಗಿದ್ದೀ.
4ನನಗೆ ನಿರಂತರವೂ ನಿನ್ನ ಗುಡಾರದಲ್ಲಿ ಬಿಡಾರವಾಗಲಿ; ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವಂತೆ ಅನುಗ್ರಹಿಸು. ಸೆಲಾ

Read ಕೀರ್ತ 61ಕೀರ್ತ 61
Compare ಕೀರ್ತ 61:3-4ಕೀರ್ತ 61:3-4