Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 61

ಕೀರ್ತ 61:7-8

Help us?
Click on verse(s) to share them!
7ಅವನು ನಿನ್ನ ಸಾನ್ನಿಧ್ಯವನ್ನು ಪಡೆದು, ಸದಾಕಾಲವೂ ಸಿಂಹಾಸನಾರೂಢನಾಗಿರಲಿ; ನಿನ್ನ ಪ್ರೇಮ ಮತ್ತು ಸತ್ಯತೆಗಳು ಅವನನ್ನು ಕಾಯಲಿ.
8ಹೀಗಾದರೆ ನಾನು ಪ್ರತಿದಿನವೂ ನನ್ನ ಹರಕೆಗಳನ್ನು ಸಲ್ಲಿಸುವವನಾಗಿ, ನಿನ್ನ ನಾಮವನ್ನು ಸದಾ ಸ್ಮರಿಸಿ ಕೀರ್ತಿಸುತ್ತಿರುವೆನು.

Read ಕೀರ್ತ 61ಕೀರ್ತ 61
Compare ಕೀರ್ತ 61:7-8ಕೀರ್ತ 61:7-8