Text copied!
Bibles in Kannada

ಕೀರ್ತ 62:5-7 in Kannada

Help us?

ಕೀರ್ತ 62:5-7 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನನ್ನ ಮನವೇ, ದೇವರನ್ನೇ ನಂಬಿ ಶಾಂತವಾಗಿರು. ನನ್ನ ನಿರೀಕ್ಷೆಯು ನೆರವೇರುವುದು ಆತನಿಂದಲೇ.
6 ಆತನೇ ನನಗೆ ಶರಣನೂ, ರಕ್ಷಕನೂ ಮತ್ತು ದುರ್ಗವೂ; ನಾನು ಕದಲುವುದಿಲ್ಲ.
7 ನನ್ನ ರಕ್ಷಣೆಗೂ, ಮಾನಕ್ಕೂ ದೇವರೇ ಆಧಾರ; ನನಗೆ ಬಲವಾದ ದುರ್ಗವೂ, ಆಶ್ರಯವೂ ದೇವರಲ್ಲಿಯೇ.
ಕೀರ್ತ 62 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019