Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 63

ಕೀರ್ತ 63:1-3

Help us?
Click on verse(s) to share them!
1ದಾವೀದನು ಯೆಹೂದ ಸೀಮೆಯ ಅರಣ್ಯದಲ್ಲಿದ್ದಾಗ ರಚಿಸಿದ ಕೀರ್ತನೆ. ದೇವರೇ, ನೀನೇ ನನ್ನ ದೇವರು; ನಾನು ನಿನ್ನ ದರ್ಶನವನ್ನು ಕುತೂಹಲದಿಂದ ಎದುರುನೋಡುತ್ತೇನೆ. ನನ್ನ ಆತ್ಮವೂ ನಿನಗಾಗಿ ಹಂಬಲಿಸುತ್ತದೆ; ನೀರಿಲ್ಲದೆ ಒಣಗಿದ ಭೂಮಿಯಲ್ಲಿದ್ದವನು ನೀರಿಗಾಗಿಯೋ ಎಂಬಂತೆ, ನನ್ನ ಶರೀರವು ನಿನಗಾಗಿ ದಾಹಗೊಳ್ಳುತ್ತದೆ.
2ನಿನ್ನ ಮಂದಿರದಲ್ಲಿ ನಾನು ನಿನ್ನ ಮಹತ್ತನ್ನೂ, ಪ್ರಭಾವವನ್ನೂ ಕಂಡ ಪ್ರಕಾರ, ಈಗಲೂ ಕಾಣಬೇಕೆಂದು ಅಪೇಕ್ಷಿಸುತ್ತೇನೆ.
3ನಿನ್ನ ಪ್ರೇಮಾನುಭವವು ಜೀವಕ್ಕಿಂತಲೂ ಶ್ರೇಷ್ಠ; ನನ್ನ ಬಾಯಿ ನಿನ್ನನ್ನು ಕೀರ್ತಿಸುವುದು.

Read ಕೀರ್ತ 63ಕೀರ್ತ 63
Compare ಕೀರ್ತ 63:1-3ಕೀರ್ತ 63:1-3